1 ಪೂರ್ವಕಾಲ ವೃತ್ತಾಂತ 5:9 - ಕನ್ನಡ ಸತ್ಯವೇದವು J.V. (BSI)9 ಮೂಡಣದಿಕ್ಕಿನಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರಿಗೆ ಗಿಲ್ಯಾದಿನ ಪ್ರದೇಶದಲ್ಲಿ ಅನೇಕ ಕುರಿಮಂದೆಗಳು ಇದ್ದವು. ಆದುದರಿಂದ ಯುಫ್ರೆಟಿಸ್ ನದಿಯವರೆಗೆ ಹಬ್ಬಿಕೊಂಡಿದ್ದ ಪರ್ವತದಲ್ಲಿನ ಕಾಡಿನವರೆಗೆ ಎಲ್ಲಾ ಪ್ರದೇಶವನ್ನು ವಶಪಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬೆಳನ ಜನರು ಯೂಫ್ರೇಟೀಸ್ ನದಿಯ ಸಮೀಪದಲ್ಲಿರುವ ಮರುಭೂಮಿಯವರೆಗೂ ನೆಲೆಸಿದರು. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದನಕರುಗಳು ಇದ್ದುದರಿಂದ ಗಿಲ್ಯಾದ್ ಪ್ರಾಂತ್ಯದಲ್ಲಿಯೇ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಗಿಲ್ಯಾದಿನ ದೇಶದಲ್ಲಿ ಅವನ ಪಶುಗಳು ಹೆಚ್ಚಾದುದರಿಂದ, ಅವನು ಪೂರ್ವದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲ್ಗೊಂಡು ಮರುಭೂಮಿಯ ಪ್ರದೇಶದವರೆಗೂ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |