Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:1 - ಕನ್ನಡ ಸತ್ಯವೇದವು J.V. (BSI)

1 ಲೇವಿಯ ಮಕ್ಕಳು - ಗೇರ್ಷೋನ್, ಕೆಹಾತ್, ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಲೇವಿಯ ಮೂವರು ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲೇವಿಯ ಗಂಡುಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:1
10 ತಿಳಿವುಗಳ ಹೋಲಿಕೆ  

ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಯಾರಂದರೆ - ಗೇರ್ಷೋನ್ ಕೆಹಾತ್ ಮೆರಾರೀ ಇವರೇ. ಲೇವಿಯು ನೂರಮೂವತ್ತೇಳು ವರುಷ ಬದುಕಿದನು.


ಲೇವಿಯ ಮಕ್ಕಳಾದ ಗೇರ್ಷೋನ್ ಕೆಹಾತ್ ಮೆರಾರೀ;


ಇದಲ್ಲದೆ ಅವನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು, ಮೆರಾರೀಯರು ಇವರನ್ನು ವರ್ಗವರ್ಗಗಳಾಗಿ ವಿಭಾಗಿಸಿದನು.


ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು - ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.


ಗೇರ್ಷೋಮನ [ಗೋತ್ರ] - ಗೇರ್ಷೋಮನ ಮಗನು ಲಿಬ್ನೀ; ಇವನ ಮಗನು ಯಹತ್; ಇವನ ಮಗನು ಜಿಮ್ಮ;


ಲೇವಿಯ ಮಕ್ಕಳು - ಗೇರ್ಷೋಮ್, ಕೆಹಾತ್, ಮೆರಾರೀ.


ಲೇವಿಯ ಮಕ್ಕಳು ಯಾರಂದರೆ - ಗೇರ್ಷೋನ್, ಕೆಹಾತ್, ಮೆರಾರೀ ಇವರೇ.


ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್.


ಯೆಹೋವನು ಸೀನಾಯಿ ಅರಣ್ಯದಲ್ಲಿ ಮೋಶೆಗೆ -


ನಮ್ಮ ದೇವರ ಕೃಪಾಹಸ್ತಪಾಲನೆಯು ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನೂ ಮೆರಾರೀಯರಲ್ಲಿ ಹಷಬ್ಯನನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು