Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:17 - ಕನ್ನಡ ಸತ್ಯವೇದವು J.V. (BSI)

17 ಗೇರ್ಷೋಮನ ಮಕ್ಕಳು - ಲಿಬ್ನೀ, ಶಿಮ್ಮೀ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಗೇರ್ಷೋಮನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರಿಗೂ ಮಕ್ಕಳಿದ್ದರು. ಗೇರ್ಷೋಮನು ಲಿಬ್ನೀ ಮತ್ತು ಶಿಮ್ಮೀ ಎಂಬವರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಗೇರ್ಷೋಮನ ಗಂಡುಮಕ್ಕಳು: ಲಿಬ್ನೀ ಮತ್ತು ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:17
8 ತಿಳಿವುಗಳ ಹೋಲಿಕೆ  

ಗೇರ್ಷೋನ್ಯರ ಮೂಲಪುರುಷರು - ಲದ್ದಾನ್, ಶಿಮ್ಮೀ ಎಂಬವರು.


ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.


ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು - ಲಿಬ್ನೀ, ಶಿಮ್ಮೀ ಎಂಬವರು.


ಗೋತ್ರಗಳನ್ನು ಸ್ಥಾಪಿಸಿದ ಗೇರ್ಷೋನನ ಮಕ್ಕಳು - ಲಿಬ್ನೀ ಶಿಮ್ಮೀ.


ಲೇವಿಯ ಮಕ್ಕಳು - ಗೇರ್ಷೋಮ್, ಕೆಹಾತ್, ಮೆರಾರೀ.


ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಇವರೇ.


ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹ ಧ್ವನಿಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.


ಯಾಹುವಿಗೆ ಸ್ತೋತ್ರ! ಯೆಹೋವನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು