Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:28 - ಕನ್ನಡ ಸತ್ಯವೇದವು J.V. (BSI)

28 ಸಮುವೇಲನ ಮಕ್ಕಳು - ಯೋವೇಲ್ ಚೊಚ್ಚಲನು; ಅಬೀಯ ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಮುವೇಲನ ಮಕ್ಕಳು ಯೋವೇಲ್ ಚೊಚ್ಚಲ ಮಗನು ಮತ್ತು ಅಬೀಯನು ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಮುವೇಲನಿಗೆ ಇಬ್ಬರು ಮಕ್ಕಳಿದ್ದರು: ಯೋವೇಲ್ ಹಿರಿಯನು, ಅಬೀಯ ಕಿರಿಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸಮುವೇಲನ ಗಂಡುಮಕ್ಕಳು: ಯೋವೇಲ್ ಮತ್ತು ಅಬೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸಮುಯೇಲನ ಪುತ್ರರು: ಚೊಚ್ಚಲ ಮಗ ವಷ್ಣಿ ಎಂಬ ಯೋಯೇಲ್ ಮತ್ತು ಎರಡನೆಯ ಮಗ ಅಬೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:28
4 ತಿಳಿವುಗಳ ಹೋಲಿಕೆ  

ದೇವಾಲಯಸೇವಕರೂ ಅವರ ವಂಶಾವಳಿಯೂ - ಕೆಹಾತ್ಯನಾದ ಹೇಮಾನನು [ಮೊದಲನೆಯವನು].


ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಮರಚಲ ಮಗನ ಹೆಸರು ಅಬೀಯ.


ಇವನ ಮಗನು ಎಲೀಯಾಬ್; ಇವನ ಮಗನು ಯೆರೋಹಾಮ್; ಇವನ ಮಗನು ಎಲ್ಕಾನ;


ಮೆರಾರೀ ಸಂತಾನದವರು - ಇವನ ಮಗನು ಮಹ್ಲೀ; ಇವನ ಮಗನು ಲಿಬ್ನೀ; ಇವನ ಮಗನು ಶಿಮ್ಮೀ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು