1 ಪೂರ್ವಕಾಲ ವೃತ್ತಾಂತ 6:29 - ಕನ್ನಡ ಸತ್ಯವೇದವು J.V. (BSI)29 ಮೆರಾರೀ ಸಂತಾನದವರು - ಇವನ ಮಗನು ಮಹ್ಲೀ; ಇವನ ಮಗನು ಲಿಬ್ನೀ; ಇವನ ಮಗನು ಶಿಮ್ಮೀ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೆರಾರೀಯ ಸಂತಾನದವರು. ಇವನ ಮಗ ಮಹ್ಲೀ. ಇವನ ಮಗ ಲಿಬ್ನೀ, ಇವನ ಮಗ ಶಿಮ್ಮೀ. ಶಿಮ್ಮೀಯ ಮಗನು ಉಜ್ಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮೆರಾರೀ ಸಂತತಿಯವರು: ಮಹ್ಲೀ, ಲಿಬ್ನೀ, ಶಿಮ್ಮೀ, ಉಜ್ಜಾ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೆರಾರೀಯ ಗಂಡುಮಕ್ಕಳು: ಮೆರಾರೀಯ ಮಗ ಮಹ್ಲೀ; ಮಹ್ಲೀಯ ಮಗನು ಲಿಬ್ನೀ. ಲಬ್ನೀಯ ಮಗ ಶಿಮ್ಮೀ; ಶಿಮ್ಮೀಯನ ಮಗ ಉಜ್ಜ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮೆರಾರೀಯ ವಂಶಜರು: ಮಹ್ಲೀ, ಅವನ ಮಗ ಲಿಬ್ನೀ, ಅವನ ಮಗ ಶಿಮ್ಮಿ; ಅವನ ಮಗ ಉಜ್ಜ, ಅಧ್ಯಾಯವನ್ನು ನೋಡಿ |