Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:54 - ಕನ್ನಡ ಸತ್ಯವೇದವು J.V. (BSI)

54 ಅವರು ವಾಸಿಸತಕ್ಕ ಪ್ರಾಂತನಗರಗಳು - ಆರೋನನ ಸಂತಾನದವರಾದ ಕೆಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಕೆಹಾತನ ಗೋತ್ರದ ಆರೋನನ ವಂಶಜರಿಗೆ ನೇಮಕವಾದ ಪ್ರಾಂತ್ಯ ಇದು: ಲೇವಿಯರಿಗೆಂದು ಪ್ರತ್ಯೇಕಿಸಿದ ಪ್ರದೇಶದ ಪ್ರಥಮ ಪಾಲನ್ನು ಅವರು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಈ ಸ್ಥಳಗಳಲ್ಲಿ ಆರೋನನ ಸಂತತಿಯವರು ವಾಸಿಸಿದರು. ಅವರು ತಮಗೆ ಕೊಟ್ಟಿದ್ದ ಪ್ರದೇಶದಲ್ಲಿ ಪಾಳೆಯಗಳಲ್ಲಿ ವಾಸಮಾಡಿದರು. ಲೇವಿಯರಿಗೆ ಕೊಟ್ಟಿರುವ ಪ್ರಾಂತ್ಯದ ಮೊದಲನೆಯ ಪಾಲು ಕೆಹಾತ್ಯರಿಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಕೊಹಾತನ ಗೋತ್ರದ ಆರೋನನ ವಂಶಜರಿಗೆ ನೇಮಕವಾದ ಪ್ರಾಂತ್ಯ ಇದು: ಅವರಿಗೆಂದು ಪ್ರತ್ಯೇಕಿಸಿದ ಪ್ರದೇಶದ ಪ್ರಥಮ ಚೀಟಿನ ಪಾಲನ್ನು ಅವರು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:54
7 ತಿಳಿವುಗಳ ಹೋಲಿಕೆ  

ಈ ಹೆಸರುಗಳು ಊರುಗಳಲ್ಲಿಯೂ ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರಿಗೆ ಇರುವವು. ಇವರ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.


ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.


ಅವರು ಇದ್ದ ಎಲ್ಲಾ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಬಿಟ್ಟರು.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರೂ ಇಚ್ಹಾರ್ ಗೋತ್ರದವರೂ ಹೆಬ್ರೋನ್ ಗೋತ್ರದವರೂ ಉಜ್ಜೀಯೇಲ್ ಗೋತ್ರದವರೂ ಇದ್ದರು.


ಇವನ ಮಗನು ಅಹೀಟೂಬ್; ಇವನ ಮಗನು ಚಾದೋಕ್; ಇವನ ಮಗನು ಅಹಿಮಾಚ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು