1 ಪೂರ್ವಕಾಲ ವೃತ್ತಾಂತ 6:61 - ಕನ್ನಡ ಸತ್ಯವೇದವು J.V. (BSI)61 ಕೆಹಾತ್ಯರ ಉಳಿದ ಕುಟುಂಬಗಳಿಗೆ ಅರ್ಧಮನಸ್ಸೆ ಕುಲದ ಸ್ವಾಸ್ತ್ಯದಿಂದ ಹತ್ತು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಪಶ್ಚಿಮದಲ್ಲಿ ಮನಸ್ಸೆ ಪ್ರದೇಶದಲ್ಲಿದ್ದ ಹತ್ತು ಪಟ್ಟಣಗಳು ಕೇಹಾತನ ಗೋತ್ರದಲ್ಲಿದ್ದ ಉಳಿದವರಿಗೆ ಕುಟುಂಬ ಕುಟುಂಬವಾಗಿ ಚೀಟುಹಾಕಿ ಕೊಡಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಉಳಿದ ಕೆಹಾತ್ಯನ ಸಂತತಿಯವರಿಗೆ ಮನಸ್ಸೆಯ ಅರ್ಧಕುಲದಿಂದ ಹತ್ತು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಆ ಗೋತ್ರದ ಕುಟುಂಬಗಳಲ್ಲಿ ಉಳಿದ ಕೊಹಾತನ ಪುತ್ರರಿಗೂ ಚೀಟುಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ದೊರೆತವು. ಅಧ್ಯಾಯವನ್ನು ನೋಡಿ |