1 ಪೂರ್ವಕಾಲ ವೃತ್ತಾಂತ 6:62 - ಕನ್ನಡ ಸತ್ಯವೇದವು J.V. (BSI)62 ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಅರ್ಧಮನಸ್ಸೆ ಈ ಕುಲಗಳ ಸ್ವಾಸ್ತ್ಯದಿಂದ ಹದಿಮೂರು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಇಸ್ಸಾಕಾರ್, ಆಶೇರ್, ನಫ್ತಾಲಿ ಹಾಗು ಬಾಷಾನಿನ ಪೂರ್ವಮನಸ್ಸೆ ಈ ಪ್ರದೇಶಗಳಲ್ಲಿ ಇದ್ದ ಹದಿಮೂರು ನಗರಗಳನ್ನು ಕುಟುಂಬಗಳಿಗೆ ಅನುಗುಣವಾಗಿ ಗೇರ್ಷೋಮನ ಗೋತ್ರಕ್ಕೆ ಕೊಡಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಆ ಪಟ್ಟಣಗಳು ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ಗೇರ್ಷೋಮನ ಪುತ್ರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ ಹದಿಮೂರು ಪಟ್ಟಣಗಳು ದೊರಕಿದ್ದವು. ಅಧ್ಯಾಯವನ್ನು ನೋಡಿ |