Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:63 - ಕನ್ನಡ ಸತ್ಯವೇದವು J.V. (BSI)

63 ಮೆರಾರೀ ಕುಟುಂಬಗಳಿಗೆ ರೂಬೇನ್ ಗಾದ್ ಜೆಬುಲೂನ್ ಕುಲಗಳ ಸ್ವಾಸ್ತ್ಯದಿಂದ ಹನ್ನೆರಡು ಪಟ್ಟಣಗಳು ಚೀಟಿನಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಇದೇ ರೀತಿಯಲ್ಲಿ ರೂಬೇನ್, ಗಾದ್, ಜೆಬುಲೂನರ ಪ್ರದೇಶಗಳಲ್ಲಿದ್ದ ಹನ್ನೆರಡು ಪಟ್ಟಣಗಳನ್ನು ಕುಟುಂಬಗಳಿಗನುಸಾರವಾಗಿ ಮೆರಾರಿಯ ಗೋತ್ರಕ್ಕೆ ಮಂಜೂರು ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಮೆರಾರೀ ಸಂತತಿಯವರಿಗೆ ಹನ್ನೆರಡು ಪಟ್ಟಣಗಳು ದೊರೆತವು. ಇವು ರೂಬೇನ್, ಗಾದ್, ಜೆಬುಲೂನ್ ಕುಲದವರ ಸ್ವಾಸ್ತ್ಯದಿಂದ ದೊರೆತವು. ಅವರು ಇದಕ್ಕಾಗಿ ಚೀಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಮೆರಾರೀಯ ಪುತ್ರರಿಗೂ ಅವರ ಕುಟುಂಬಗಳ ಪ್ರಕಾರ ಚೀಟುಹಾಕಿ, ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬುಲೂನನ ಗೋತ್ರದಿಂದಲೂ ಹನ್ನೆರಡು ಪಟ್ಟಣಗಳು ದೊರಕಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:63
7 ತಿಳಿವುಗಳ ಹೋಲಿಕೆ  

ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು.


ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.


ಲೇವಿಯ ಮಕ್ಕಳಾದ ಗೇರ್ಷೋನ್ ಕೆಹಾತ್ ಮೆರಾರೀ;


ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಅರ್ಧಮನಸ್ಸೆ ಈ ಕುಲಗಳ ಸ್ವಾಸ್ತ್ಯದಿಂದ ಹದಿಮೂರು ಪಟ್ಟಣಗಳು ದೊರಕಿದವು.


ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು