1 ಪೂರ್ವಕಾಲ ವೃತ್ತಾಂತ 6:64 - ಕನ್ನಡ ಸತ್ಯವೇದವು J.V. (BSI)64 ಇಸ್ರಾಯೇಲ್ಯರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ಹೀಗೆಯೇ ಇಸ್ರಯೇಲರು ಲೇವಿಯರ ವಾಸಕ್ಕಾಗಿ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಫಲವತ್ತಾದ ಭೂಮಿಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಹೀಗೆ ಇಸ್ರೇಲರು ತಮಗೆ ದೊರಕಿದ ಪ್ರದೇಶದಲ್ಲಿ ಲೇವಿಯರಿಗೆ ಪಟ್ಟಣಗಳನ್ನೂ ಹೊಲಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ಇಸ್ರಾಯೇಲರು ಲೇವಿಯರಿಗೆ ಈ ಪಟ್ಟಣಗಳನ್ನೂ, ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು. ಅಧ್ಯಾಯವನ್ನು ನೋಡಿ |