1 ಪೂರ್ವಕಾಲ ವೃತ್ತಾಂತ 6:66 - ಕನ್ನಡ ಸತ್ಯವೇದವು J.V. (BSI)66 ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವಾಸ್ತ್ಯದಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವತ್ತಿನಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಕೇಹಾತನ ಗೋತ್ರದ ಕೆಲವು ಕುಟುಂಬಗಳಿಗೆ ಎಫ್ರಯಿಮ್ ಪ್ರದೇಶದಲ್ಲಿದ್ದ ಪಟ್ಟಣಗಳನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಎಫ್ರಾಯೀಮ್ ಕುಲದವರು ಕೆಹಾತ್ಯನ ಕುಲದವರಿಗೆ ತಮ್ಮ ಪಾಲಿಗೆ ಬಂದಿದ್ದ ಕೆಲವು ಪಟ್ಟಣಗಳನ್ನು ಬಿಟ್ಟುಕೊಟ್ಟರು. ಈ ಪಟ್ಟಣಗಳನ್ನು ಚೀಟುಹಾಕುವುದರ ಮೂಲಕ ನಿರ್ಧರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಕೊಹಾತನ ಪುತ್ರರ ಮಿಕ್ಕಾದ ಕುಟುಂಬಗಳಿಗೂ, ಅವರ ಮೇರೆಗಳಲ್ಲಿ ಎಫ್ರಾಯೀಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. ಅಧ್ಯಾಯವನ್ನು ನೋಡಿ |