1 ಪೂರ್ವಕಾಲ ವೃತ್ತಾಂತ 6:69 - ಕನ್ನಡ ಸತ್ಯವೇದವು J.V. (BSI)69 ಅಯ್ಯಾಲೋನ್, ಗತ್ರಿಮ್ಮೋನ್ ಎಂಬ ಗೋಮಾಳಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ಬೇತ್ ಹೋರೋನ್, ಅಯ್ಯಾಲೋನ್, ಗತ್ರಿಮ್ಮೋನ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್69 ಅಯ್ಯಾಲೋನ್ ಮತ್ತು ಗತ್ರಿಮ್ಮೋನ್ ಪಟ್ಟಣಗಳೂ ಅವುಗಳ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರಕಿದವು. ಇವು ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ69 ಅಯ್ಯಾಲೋನ್, ಗತ್ ರಿಮ್ಮೋನನ್ನೂ, ಅದರ ಉಪನಗರಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |