Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:72 - ಕನ್ನಡ ಸತ್ಯವೇದವು J.V. (BSI)

72 ಇಸ್ಸಾಕಾರ್ಯರ ಸ್ವಾಸ್ತ್ಯದಿಂದ ಕೆದೆಷ್‍ದಾಬೆರತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

72 ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

72 ಇಸ್ಸಾಕಾರನ ಪ್ರದೇಶದಲ್ಲಿದ್ದ ಕೆದೆಷ್, ದಾಬೆರತ್, ರಾಮೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

72-73 ಗೇರ್ಷೋಮ್ ಕುಟುಂಬದವರಿಗೆ ಇಸ್ಸಾಕಾರ್ ಕುಲದವರಿಂದ ಕೆದೆಷ್, ಬೆರತ್, ರಾಮೋತ್ ಮತ್ತು ಆನೇಮ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

72 ಇಸ್ಸಾಕಾರನ ಗೋತ್ರದಿಂದ ಕೆದೆಷ್, ಅದರ ಉಪನಗರಗಳನ್ನೂ; ದಾಬೆರತ್ ಅದರ ಉಪನಗರಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:72
7 ತಿಳಿವುಗಳ ಹೋಲಿಕೆ  

ಆಕೆಯು - ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲುಂಟಾಗುವ ಮಾನವು ನಿನಗಲ್ಲ. ಯೆಹೋವನು ಸೀಸೆರನನ್ನು ಒಬ್ಬ ಸ್ತ್ರೀಗೆ ಒಪ್ಪಿಸಿಕೊಡುವನು ಎಂದು ಹೇಳಿ ಎದ್ದು ಬಾರಾಕನೊಡನೆ ಕೆದೆಷಿಗೆ ಹೋದಳು.


ನಫ್ತಾಲಿ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಗಲಿಲಾಯದ ಕೆದೆಷ್, ಹಮ್ಮೋತ್‍ದೋರ್, ಕರ್ತಾನ್ ಎಂಬ ಗೋಮಾಳಸಹಿತವಾದ ಮೂರು ಪಟ್ಟಣಗಳೂ ದೊರಕಿದವು.


ಕೆದೆಷ್, ಎದ್ರೈ, ಏನ್‍ಹಾಚೋರ್, ಇರೋನ್, ವಿುಗ್ದಲೇಲ್, ಹೊರೇಮ್, ಬೇತನಾತ್, ಬೇತ್‍ಷೆಮೆಷ್ ಇವೇ ಮೊದಲಾದ ಹತ್ತೊಂಭತ್ತು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳೂ ಅವುಗಳ ಗ್ರಾಮಗಳೂ


ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ಗೇರ್ಷೋಮ್ಯರಿಗೆ ಮನಸ್ಸೆಕುಲದ ಅರ್ಧಜನರ ಸ್ವಾಸ್ತ್ಯದಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳಸಹಿತವಾದ ಪಟ್ಟಣಗಳೂ


ರಾಮೋತ್, ಆನೇಮ್ ಎಂಬ ಗೋಮಾಳಸಹಿತವಾದ ಪಟ್ಟಣಗಳೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು