Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:9 - ಕನ್ನಡ ಸತ್ಯವೇದವು J.V. (BSI)

9 ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಜರ್ಯ, ಯೋಹಾನಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಹೀಮಾಚನು ಅಜರ್ಯನ ತಂದೆ. ಅಜರ್ಯನ ಮಗನು ಯೋಹಾನಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಹೀಮಾಚನು ಅಜರ್ಯನನ್ನು ಪಡೆದನು, ಅಜರ್ಯನು ಯೋಹಾನಾನನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:9
3 ತಿಳಿವುಗಳ ಹೋಲಿಕೆ  

ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;


ಯೋಹಾನಾನನು ಅಜರ್ಯನನ್ನು ಪಡೆದನು; ಸೊಲೊಮೋನನು ಕಟ್ಟಿಸಿದ ಯೆರೂಸಲೇವಿುನ ದೇವಾಲಯದಲ್ಲಿ ಯಾಜಕಸೇವೆಮಾಡುತ್ತಿದ್ದವನು ಇವನೇ.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು