Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:13 - ಕನ್ನಡ ಸತ್ಯವೇದವು J.V. (BSI)

13 ನಫ್ತಾಲಿಯ ಮಕ್ಕಳು - ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಎಂಬವರು. ಇವರು ಬಿಲ್ಹಳ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಫ್ತಾಲಿಗೆ ನಾಲ್ಕು ಜನ ಮಕ್ಕಳು: ಯಹಚಿಯೇಲ್, ಗೂನೀ, ಯೆಚೇರ್, ಶಲ್ಲೂಮ್ ಎಂಬವರು. ಇವರು ಬಿಲ್ಹಳ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಫ್ತಾಲಿಯ ಗಂಡುಮಕ್ಕಳು: ಯಹಚಿಯೇಲ್, ಗೂನೀ, ಯೇಚೆರ್ ಮತ್ತು ಶಲ್ಲೂಮ್. ಇವರೆಲ್ಲಾ ಬಿಲ್ಹಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:13
6 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಶುಪ್ಪೀಮ್ ಹುಪ್ಪೀಮರು ಈರನ ಮಕ್ಕಳು; ಹುಶೀಮನು ಅಹೇರನ ಮಗನು.


ಮನಸ್ಸೆಯ ಸಂತಾನದವರು - ಮನಸ್ಸೆಯ ಅರಾಮ್ಯಳಾದ ಉಪಪತ್ನಿಯು ಅವನಿಗೆ ಅಷ್ರೀಯೇಲನನ್ನೂ ಮಾಕೀರನನ್ನೂ ಹೆತ್ತಳು; ಮಾಕೀರನು ಗಿಲ್ಯಾದನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು