1 ಪೂರ್ವಕಾಲ ವೃತ್ತಾಂತ 7:27 - ಕನ್ನಡ ಸತ್ಯವೇದವು J.V. (BSI)27 ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೋನ್, ಯೆಹೋಷುವ ಎಂಬವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನ ಮಗನು ನೂನನು, ಅವನ ಮಗನು ಯೆಹೋಶುವ. ಅಧ್ಯಾಯವನ್ನು ನೋಡಿ |