1 ಪೂರ್ವಕಾಲ ವೃತ್ತಾಂತ 8:11 - ಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹುಷೀಮ್ ಎಂಬುವಳಿಂದ ಅವನಿಗೆ ಅಬೀಟೂಬ್, ಎಲ್ಪಾಲ ಎಂಬಿಬ್ಬರು ಮಕ್ಕಳು ಜನಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಶಹರಯಿಮ್ ಮತ್ತು ಹೂಷೀಮಳಿಗೆ ಅಬೀಟೂಬ್ ಮತ್ತು ಎಲ್ಛಾಲ ಎಂಬ ಇಬ್ಬರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹುಷೀಮಳಿಂದ ಅವನು ಅಬಿಟೂಬನನ್ನೂ, ಎಲ್ಪಾಲನನ್ನೂ ಪಡೆದನು. ಅಧ್ಯಾಯವನ್ನು ನೋಡಿ |