1 ಪೂರ್ವಕಾಲ ವೃತ್ತಾಂತ 8:13 - ಕನ್ನಡ ಸತ್ಯವೇದವು J.V. (BSI)13 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು. ಅಧ್ಯಾಯವನ್ನು ನೋಡಿ |