1 ಪೂರ್ವಕಾಲ ವೃತ್ತಾಂತ 8:39 - ಕನ್ನಡ ಸತ್ಯವೇದವು J.V. (BSI)39 ಆಚೇಲನ ತಮ್ಮನಾದ ಏಷೆಕನ ಮಕ್ಕಳು - ಚೊಚ್ಚಲನು ಊಲಾಮ್; ಮರಚಲನು ಯೆಯೂಷ್; ಮೂರನೆಯವನು ಎಲೀಫೆಲೆಟ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅಚೇಲನ ತಮ್ಮನಾದ ಏಷೆಕನ ಮಕ್ಕಳು - ಮೊದಲನೆಯವನು ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನು ಎಲೀಫೆಲೆಟ್ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಚೇಲನ ತಮ್ಮನಾದ ಏಷೆಕನ ಗಂಡುಮಕ್ಕಳು ಯಾರೆಂದರೆ: ಊಲಾಮನು ಏಷೆಕನ ಚೊಚ್ಚಲಮಗ; ಯೆಯೂಷನು ಏಷೆಕನ ಎರಡನೆಯ ಮಗನು; ಮೂರನೆಯವನು ಎಲೀಫೆಲೆಟ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವನ ಸಹೋದರನಾದ ಏಷೆಕನ ಪುತ್ರರು: ಅವನ ಚೊಚ್ಚಲಮಗನಾದ ಉಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವನಾದ ಎಲೀಫೆಲೆಟನು. ಅಧ್ಯಾಯವನ್ನು ನೋಡಿ |