1 ಪೂರ್ವಕಾಲ ವೃತ್ತಾಂತ 8:6 - ಕನ್ನಡ ಸತ್ಯವೇದವು J.V. (BSI)6 ಏಹೂದನ ಸಂತಾನದವರು. (ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರಾದ ಏಹೂದನ ಸಂತಾನದವರೂ ನಾಮಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6-7 ಏಹೂದನ ಸಂತಾನದವರು - ನಾಮಾನ್, ಅಹೀಯ, ಗೇರ ಎಂಬವರು. ಅವರು ಗೇಬದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು. ಆದರೆ ಅವರು ಹೊರಗೆ ಹೋಗುವಂತೆ ಒತ್ತಾಯಿಸಲ್ಪಟ್ಟಾಗ ಮಾನಹತಿಯಲ್ಲಿ ವಾಸಿಸಲು ಹೋದರು. ಹೀಗೆ ಹೊರಡುವಾಗ ಉಚ್ಚ ಮತ್ತು ಅಹೀಹೂದನ ತಂದೆ ಗೇರ ಮುಂದಾಳಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6-7 ಇವರು ಏಹೂದನ ಸಂತತಿಯವರು. ಇವರು ಗೆಬ ಗೋತ್ರಗಳ ನಾಯಕರುಗಳಾಗಿದ್ದರು. ಇವರನ್ನು ಇವರ ಮನೆಗಳಿಂದ ಬಲವಂತದಿಂದ ಹೊರಡಿಸಿ ಮಾನಹತಿಗೆ ಕಳುಹಿಸಲಾಯಿತು. ಏಹೂದನ ಸಂತತಿಯವರು ಯಾರೆಂದರೆ: ನಾಮಾನ್, ಅಹೀಯ ಮತ್ತು ಗೇರ. ಗೇರನು ಉಚ್ಚನ ಮತ್ತು ಅಹೀಹುದನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |