Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:8 - ಕನ್ನಡ ಸತ್ಯವೇದವು J.V. (BSI)

8 ಶಹರಯಿಮನು ತನ್ನ ಹೆಂಡರಾದ ಹೂಷೀಮ್, ಬಾರ ಎಂಬವರನ್ನು ತಳ್ಳಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಶಹರಯಿಮನು ತನ್ನ ಇಬ್ಬರು ಪತ್ನಿಯರಾದ ಹೂಷೀಮ್ ಮತ್ತು ಬಾರ ಎಂಬವರಿಂದ ವಿವಾಹ ವಿಚ್ಛೇದನ ಮಾಡಿಕೊಂಡನು. ಅನಂತರ ಮೋವಾಬ್ ದೇಶದಲ್ಲಿ ವಾಸಿಸಿದನು. ಅಲ್ಲಿ ಹೋದೆಷ್ ಎಂಬಾಕೆಯನ್ನು ವಿವಾಹವಾಗಿ ಏಳು ಜನ ಮಕ್ಕಳನ್ನು ಪಡೆದನು - ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ, ಮಿರ್ಮ ಎಂದು ಅವರ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶಹರಯಿಮನು ಮೋವಾಬಿನಲ್ಲಿ ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ ಬೇರೊಬ್ಬ ಹೆಂಡತಿಯಿಂದ ಇತರ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ, ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹುಷೀಮಳೂ, ಬಾರಳೂ ಅವನಿಗೆ ಪತ್ನಿಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:8
4 ತಿಳಿವುಗಳ ಹೋಲಿಕೆ  

ನ್ಯಾಯಸ್ಥಾಪಕರು ಆಳುತ್ತಿದ್ದಾಗ ದೇಶದಲ್ಲಿ ಬರ ಬಂದದರಿಂದ ಯೆಹೂದಪ್ರಾಂತದ ಬೇತ್ಲೆಹೇವಿುನವನೊಬ್ಬನು ತನ್ನ ಹೆಂಡತಿ, ಇಬ್ಬರು ಕುಮಾರರು ಇವರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೊರಟುಹೋದನು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.


ಅಹೀಯ, ಗೇರ ಇವರೂ ಮಾನಹತಿಗೆ ಒಯ್ಯಲ್ಪಟ್ಟರು.) [ಏಹೂದನು] ಉಚ್ಚ, ಅಹೀಹುದ್ ಇವರನ್ನು ಪಡೆದನು.


ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಜ್, ಸಾಕ್ಯ, ವಿುರ್ಮ ಇವರನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು