1 ಪೂರ್ವಕಾಲ ವೃತ್ತಾಂತ 9:11 - ಕನ್ನಡ ಸತ್ಯವೇದವು J.V. (BSI)11 ಯಾಕೀನ್, ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆದ ಅಜರ್ಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗ ಮೆರಾಯೋತನ ಮಗ ಚಾದೋಕನ ಮಗ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ; ಅಧ್ಯಾಯವನ್ನು ನೋಡಿ |