1 ಪೂರ್ವಕಾಲ ವೃತ್ತಾಂತ 9:14 - ಕನ್ನಡ ಸತ್ಯವೇದವು J.V. (BSI)14 ಲೇವಿಯರಲ್ಲಿ ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಮೆರಾರೀಗೋತ್ರದವನೂ ಆದ ಶೆಮಾಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-16 ಜೆರುಸಲೇಮಿನಲ್ಲಿ ನೆಲೆಸಿದ ಲೇವಿಯರು: ಹಷಬ್ಯನ ಮಗ ಶೆಮಾಯ; ಇವನ ಪೂರ್ವಜರಲ್ಲಿ ಅಜ್ರೀಕಾಮ, ಹಷಬ್ಯ ಹಾಗು ಮೆರಾರೀ ಗೋತ್ರದ ಬಕ್ಬಕ್ಕರ್, ಹೆರೆಷ್, ಗಾಲಾಲ್ ಎಂಬವರಿದ್ದರು. ಶೆಮಾಯನ ಮಗ ಓಬದ್ಯ: ಇವನ ಪೂರ್ವಜರಲ್ಲಿ ಗಾಲಾಲ, ಯದೂತೂನ ಎಂಬವರಿದ್ದರು. ಮೀಕನ ಮಗ ಮತ್ತನ್ಯ: ಇವನ ಪೂರ್ವಜರಲ್ಲಿ ಜಿಕ್ರೀ, ಆಸಾಫ ಎಂಬವರಿದ್ದರು. ಆಸನ ಮಗನೂ ಎಲ್ಕಾನನ ಮೊಮ್ಮಗನೂ ಆದ ಬೆರೆಕ್ಯ; ನಟೋಫಾತ್ಯರ ಗ್ರಾಮಗಳಲ್ಲಿ ಇವನು ನೆಲೆಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜೆರುಸಲೇಮಿನಲ್ಲಿ ವಾಸಿಸಿದ ಲೇವಿ ಕುಲದ ಜನರು ಯಾರೆಂದರೆ: ಹಷ್ಷೂಬನ ಮಗನಾದ ಶೆಮಾಯ. ಹಷ್ಷೂಬನು ಅಜ್ರೀಕಾಮನ ಮಗ. ಅಜ್ರೀಕಾಮನು ಹಷಬ್ಯನ ಮಗ. ಹಷಬ್ಯನು ಮೆರಾರೀಯ ಸಂತತಿಯವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಲೇವಿಯರಲ್ಲಿ ಯಾರೆಂದರೆ: ಮೆರಾರೀಯ ಪುತ್ರರಲ್ಲಿ ಒಬ್ಬನಾದ ಹಷ್ಷೂಬನ ಮಗ ಅಜ್ರೀಕಾಮನ ಮಗ ಹಷಬ್ಯನ ಮಗ ಶೆಮಾಯನೂ; ಅಧ್ಯಾಯವನ್ನು ನೋಡಿ |