1 ಪೂರ್ವಕಾಲ ವೃತ್ತಾಂತ 9:17 - ಕನ್ನಡ ಸತ್ಯವೇದವು J.V. (BSI)17 ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಇವರೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜೆರುಸಲೇಮಿನಲ್ಲಿ ನೆಲೆಸಿದ ದೇವಾಲಯದ ದ್ವಾರಪಾಲಕರು: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಎಂಬವರು. ಶಲ್ಲೂಮ್ ಅವರ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದ್ವಾರಪಾಲಕರು ಯಾರೆಂದರೆ: ಶಲ್ಲೂಮನೂ, ಅಕ್ಕೂಬನೂ, ಟಲ್ಮೋನನೂ, ಅಹೀಮನ್‌ನೂ, ಅವರ ಸಹೋದರರೂ. ಅವರಲ್ಲಿ ಶಲ್ಲೂಮನು ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.