1 ಪೂರ್ವಕಾಲ ವೃತ್ತಾಂತ 9:21 - ಕನ್ನಡ ಸತ್ಯವೇದವು J.V. (BSI)21 ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನದ ಗುಡಾರದ ದ್ವಾರಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮೆಷೆಲೆಮ್ಮನ ಮಗ ಜೆಕರ್ಯನು ದೇವದರ್ಶನದ ಗುಡಾರದ ದ್ವಾರಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮೆಷಲೆಮ್ಯೆನ ಮಗನಾದ ಜೆಕರ್ಯನು ಪವಿತ್ರಗುಡಾರದ ಪ್ರವೇಶದ್ವಾರಕ್ಕೆ ಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನ ಗುಡಾರದ ದ್ವಾರಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿ |