1 ಪೂರ್ವಕಾಲ ವೃತ್ತಾಂತ 9:30 - ಕನ್ನಡ ಸತ್ಯವೇದವು J.V. (BSI)30 ಯಾಜಕಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಪರಿಮಳದ್ರವ್ಯಗಳನ್ನು ಮಿಶ್ರಮಾಡುವ ಜವಾಬ್ದಾರಿ ಯಾಜಕರದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯಾಜಕರ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು. ಅಧ್ಯಾಯವನ್ನು ನೋಡಿ |