1 ಪೂರ್ವಕಾಲ ವೃತ್ತಾಂತ 9:34 - ಕನ್ನಡ ಸತ್ಯವೇದವು J.V. (BSI)34 ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರಪ್ರಧಾನರೂ ಯೆರೂಸಲೇವಿುನಲ್ಲಿ ವಾಸಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇವರೆಲ್ಲರೂ ತಮ್ಮ ಪೂರ್ವಜರ ಸಾಲಿಗೆ ಸೇರಿದಂತೆ ಲೇವಿ ಗೋತ್ರಗಳ ಮುಖ್ಯಸ್ಥರಾಗಿದ್ದು ಜೆರುಸಲೇಮಿನಲ್ಲೇ ನೆಲೆಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |