1 ಪೂರ್ವಕಾಲ ವೃತ್ತಾಂತ 9:38 - ಕನ್ನಡ ಸತ್ಯವೇದವು J.V. (BSI)38 ವಿುಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇವಿುನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಮಿಕ್ಲೋತ್ ಶಿಮಾಮ್ ನ ತಂದೆ. ಇವರ ವಂಶಜರು ಜೆರುಸಲೇಮಿನಲ್ಲಿ ತಮ್ಮ ಗೋತ್ರದ ಇತರ ಕುಟುಂಬಗಳ ಸಮೀಪದಲ್ಲಿ ನೆಲೆಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಮಿಕ್ಲೋತನು ಶಿಮಾಮನ ತಂದೆ. ಯೆಯೂವೇಲನ ಕುಟುಂಬದವರೆಲ್ಲಾ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಮಿಕ್ಲೋತನು ಶಿಮಾಮನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |