Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:6 - ಕನ್ನಡ ಸತ್ಯವೇದವು J.V. (BSI)

6 ಜೆರಹನ ಸಂತಾನದ ಯೆಯೂವೇಲ್, ಇವರೂ ಇವರ ಸಹೋದರರೂ; ಒಟ್ಟಿಗೆ ಆರುನೂರ ತೊಂಭತ್ತು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರಹಳ ಸಂತತಿಯ ಯೆಯೂವೇಲ್ ಮತ್ತು ಅವನ ಆರುನೂರ ತೊಂಭತ್ತು ಮಂದಿ ಸಂಬಂಧಿಕರು ಜೆರುಸಲೇಮಿನಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜೆರಹನ ಪುತ್ರರಲ್ಲಿ ಯೆಯೂವೇಲನೂ, ಅವನ ಸಹೋದರರೂ 690 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:6
7 ತಿಳಿವುಗಳ ಹೋಲಿಕೆ  

ಜೆರಹನ ಮಕ್ಕಳು - ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ದಾರ; ಒಟ್ಟು ಐದು ಮಂದಿ.


ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್, ಜೆರಹ ಎಂಬವರನ್ನು ಹೆತ್ತಳು.


ಯೆಹೂದ ಕುಲದಲ್ಲಿ ಉಳಿದ ಕುಟುಂಬಗಳು ಯಾವವಂದರೆ - ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಚನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.


ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹುಟ್ಟಿತು; ಅದಕ್ಕೆ ಜೆರಹ ಎಂದು ಹೆಸರಾಯಿತು.


ಶೇಲಾಹನ ಸಂತಾನದ ಚೊಚ್ಚಲನಾದ ಅಸಾಯ ಮತ್ತು ಅವನ ಮಕ್ಕಳು,


ಬೆನ್ಯಾಮೀನ್‍ಕುಲದವರಲ್ಲಿ ಮೆಷುಲ್ಲಾಮನ ಮಗನೂ ಹೋದವ್ಯನ ಮೊಮ್ಮಗನೂ ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲೂ,


ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು