1 ಪೇತ್ರನು 1:1 - ಕನ್ನಡ ಸತ್ಯವೇದವು J.V. (BSI)1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ : ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜು ಕ್ರಿಸ್ತಾಚ್ಯಾ ಅಪೊಸ್ತಲಾನ್,ಪೆದ್ರುನ್, ಪೊಂತುಸಾನ್, ಗಾಲಾತ್ಸಿಯಾತ್, ಕಪ್ಪಾದೊಸಿಯಾತ್, ಆಸಿಯಾತ್, ಅನಿ ಬಿಥುನಿಯಾತ್ ಪಗ್ಳುನ್ ಗೆಲ್ಲ್ಯಾ ಸಗ್ಳ್ಯಾಕ್ನಿ ಲಿವ್ತಲೆ. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.