1 ಪೇತ್ರನು 2:10 - ಕನ್ನಡ ಸತ್ಯವೇದವು J.V. (BSI)10 ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಎಕ್ ಯೆಳಾರ್ ತುಮ್ಕಾ ಗೊತ್ತ್ ನತ್ತೆ ಖರೆ ಅತ್ತಾ ತುಮಿ ದೆವಾಚಿ ದಯಾ ಘೆಟ್ಲ್ಯಾಸಿ. ಅಧ್ಯಾಯವನ್ನು ನೋಡಿ |