1 ಪೇತ್ರನು 3:11 - ಕನ್ನಡ ಸತ್ಯವೇದವು J.V. (BSI)11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೊ ವಾಯ್ಟತ್ನಾ ದುರ್ ರ್‍ಹಾಂವ್ದಿತ್ ಅನಿ ಬರೆ ಕರುಂದಿತ್, ತೆನಿ ಸಮಾಧಾನ್ ಹುಡ್ಕುಂದಿತ್ ಅನಿ ತೆ ಜೊಡುನ್ ಘೆವ್ಕ್ ಬಗುಂದಿತ್. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.