1 ಪೇತ್ರನು 3:13 - ಕನ್ನಡ ಸತ್ಯವೇದವು J.V. (BSI)13 ನೀವು ಒಳ್ಳೇದನ್ನೇ ಮಾಡುವದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತಿದ್ದರೆ, ಯಾರೂ ನಿಮಗೆ ಕೇಡು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತುಮಿ ಬರೆ ಕರುಕ್ ಗೆಲ್ಲ್ಯಾ ತನ್ನಾ ತುಮ್ಕಾ ವಾಯ್ಟ್ ಕರ್ತಲೊ ಕೊನ್ ತೊ? ಅಧ್ಯಾಯವನ್ನು ನೋಡಿ |