1 ಪೇತ್ರನು 3:17 - ಕನ್ನಡ ಸತ್ಯವೇದವು J.V. (BSI)17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಕಶ್ಯಾಕ್ ಮಟ್ಲ್ಯಾರ್, ವಾಯ್ಟ್ ಕರ್ತಲ್ಲ್ಯಾಚ್ಯಾನ್ಕಿ ದೆವಾಚಿ ಇಚ್ಚ್ಯಾ ಹೊಯ್ ಹೊಲ್ಲ್ಯಾರ್ ಬರೆ ಕರ್ತಲ್ಯಾಸಾಟ್ನಿ ಕಸ್ಟ್ ಸೊಸ್ತಲೆ ಬರೆ. ಅಧ್ಯಾಯವನ್ನು ನೋಡಿ |