1 ಯೋಹಾನನು 1:10 - ಕನ್ನಡ ಸತ್ಯವೇದವು J.V. (BSI)10 ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ ಮತ್ತು ಆತನ ವಾಕ್ಯವು ನಮ್ಮಲ್ಲಿ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾವು ಪಾಪಮಾಡಿಲ್ಲವೆಂದು ಹೇಳಿದರೆ ದೇವರನ್ನೇ ಸುಳ್ಳುಗಾರನನ್ನಾಗಿ ಮಾಡುವವರಾಗಿದ್ದೇವೆ ಮತ್ತು ದೇವರ ವಾಕ್ಯವನ್ನು ಒಪ್ಪಿಕೊಳ್ಳದವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಮಿ ಪಾಪ್ ಕರುಕ್ ನಾ ಮನುನ್ ಸಾಂಗ್ಲ್ಯಾರ್, ದೆವಾಕುಚ್ ಅಮಿ ಝುಟೊ ಕರ್ಲ್ಯಾ ಸಾರ್ಕೆ ಹೊತಾ, ಅನಿ ದೆವಾಚಿ ಗೊಸ್ಟ್ ಅಮ್ಚ್ಯಾ ಮದ್ದಿ ನಾ ಮನುನ್ ಹೊತಾ. ಅಧ್ಯಾಯವನ್ನು ನೋಡಿ |