1 ಯೋಹಾನನು 2:5 - ಕನ್ನಡ ಸತ್ಯವೇದವು J.V. (BSI)5 ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಜೆ ತರ್ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ಲ್ಯಾರ್ ದೆವಾಚ್ಯಾ ವರ್ತಿ ಹೊತ್ತೊ ತೆಚೊ ಪ್ರೆಮ್ ಪರಿಪುರ್ನ್ ಹೊತಾ ಅನಿ ಹೆಚ್ಯಾ ವೈನಾ ಅಮಿ ದೆವಾಚ್ಯಾ ವಾಂಗ್ಡಾ ಎಕ್ವಟ್ಟಾನ್ ಹಾಂವ್ ಮನ್ತಲೆ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |