1 ಯೋಹಾನನು 2:9 - ಕನ್ನಡ ಸತ್ಯವೇದವು J.V. (BSI)9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳುವವನು ತನ್ನ ಸಹೋದರನನ್ನು ದ್ವೇಷಿಸುತ್ತಿದ್ದರೆ, ಅವನಿನ್ನೂ ಅಂಧಕಾರದಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಪ್ನಿ ಉಜ್ವೊಡಾತ್ ಹಾಂವ್ ಮನುನ್ ಅಪ್ನಾಚ್ಯಾ ಭಾವ್-ಭೆನಿಯಾಕ್ನಿ ಧುರ್ ಕರ್ತಾತ್, ತೆನಿ ಅಜುನ್ಬಿ ಕಾಳ್ಕಾತುಚ್ ಹಾತ್. ಅಧ್ಯಾಯವನ್ನು ನೋಡಿ |