Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:13 - ಕನ್ನಡ ಸತ್ಯವೇದವು J.V. (BSI)

13 ದೇವರು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸಿದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ದೇವರಲ್ಲಿ ನೆಲೆಸಿದ್ದೇವೆ ಮತ್ತು ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ತಿಳಿದದೆ. ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದ ಇದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಪವಿತ್ರ್ ಆತ್ಮೊ ಅಮ್ಕಾ ದಿಲಾ, ಹೆಚ್ಯಾಸಾಟ್ನಿ ಅಮಿ ತೆಚ್ಯಾಕ್ಡೆ ಅನಿ ತೊ ಅಮ್ಚ್ಯಾಕ್ಡೆ ರ್‍ಹಾತಾ ಮನುನ್ ಅಮ್ಕಾ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:13
11 ತಿಳಿವುಗಳ ಹೋಲಿಕೆ  

ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆದರೆ ಅದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳುಕೊಳ್ಳುತ್ತೇವೆ.


ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು