Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:12 - ಕನ್ನಡ ಸತ್ಯವೇದವು J.V. (BSI)

12 ಯಾವನು ದೇವರ ಮಗನನ್ನು ಅಂಗೀಕರಿಸಿದ್ದಾನೋ ಅವನಿಗೆ ಆ ಜೀವ ಉಂಟು; ಯಾವನು ದೇವರ ಮಗನನ್ನು ಅಂಗೀಕರಿಸಲಿಲ್ಲವೋ ಅವನಿಗೆ ಆ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾವನಲ್ಲಿ ಆ ಮಗನಿರುತ್ತಾನೋ ಅವನಲ್ಲಿ ಆ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಆ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆ ಕೊನ್ ದೆವಾಚ್ಯಾ ಲೆಕಾಚ್ಯಾ ವರ್ತಿ ವಿಶ್ವಾಸ್ ಥವ್ತಾ, ತೆಂಚ್ಯಾ ಭುತ್ತುರ್ ತೊ ಜಿವ್ ಹಾಯ್. ಖರೆ ಕೊನ್ ದೆವಾಚ್ಯಾ ಲೆಕಾಕ್ ವಿಶ್ವಾಸ್ ಥೈನಾ ತೆಂಚ್ಯಾತ್ ತೊ ಜಿವ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:12
10 ತಿಳಿವುಗಳ ಹೋಲಿಕೆ  

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು