1 ಯೋಹಾನನು 5:14 - ಕನ್ನಡ ಸತ್ಯವೇದವು J.V. (BSI)14 ಮತ್ತು ನಾವು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಧೈರ್ಯವು ಆತನ ವಿಷಯವಾಗಿ ನಮಗುಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಮಿ ಕಸ್ಲೊಬಿ ಸಂಶೆವ್ ನಸ್ತಾನಾ ದೆವಾಚ್ಯಾ ಜಗೊಳ್ ಯೆವ್ಕ್ ಹೊತಾ, ಹೆಚೊ ಅರ್ಥ್ ಕಾಯ್ ಮಟ್ಲ್ಯಾರ್, ಅಮ್ಕಾ ಪಾಜೆ ಹೊಲ್ಲೆ ದೆವಾಕ್ಡೆ ಮಾಗುನ್ ಘೆಟ್ಲ್ಯಾರ್ ತೊ ಅಮ್ಚಿ ಮಾಗ್ನಿ ಆಯಿಕ್ತಾ. ಅಧ್ಯಾಯವನ್ನು ನೋಡಿ |