Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:17 - ಕನ್ನಡ ಸತ್ಯವೇದವು J.V. (BSI)

17 ನೀತಿಗೆ ವಿರುದ್ಧವಾದದ್ದೆಲ್ಲಾ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಕ್ರಮವಾದುದೆಲ್ಲವೂ ಪಾಪವೇ. ಆದರೆ ಮಾರಕವಲ್ಲದಂಥ ಪಾಪವೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀತಿಗೆ ವಿರುದ್ಧವಾದುದೆಲ್ಲಾ ಪಾಪವಾಗಿದೆ. ಆದರೆ ಶಾಶ್ವತ ಮರಣದ ಕಡೆಗೆ ಕೊಂಡೊಯ್ಯದಿರುವ ಪಾಪವೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ನಿತಿಕ್ ವಿರೊದ್ ಅಸಲ್ಲೆ ಸಗ್ಳೆ ಪಾಪುಚ್, ತರ್ಬಿ ಮರಾನ್ ಹಾನಿ ನಸಲ್ಲೊ ಪಾಪ್ಬಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:17
10 ತಿಳಿವುಗಳ ಹೋಲಿಕೆ  

ಪಾಪಮಾಡುವ ಪ್ರತಿಯೊಬ್ಬನು ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು