Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:21 - ಕನ್ನಡ ಸತ್ಯವೇದವು J.V. (BSI)

21 ಪ್ರಿಯರಾದ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಪ್ರಿಯ ಮಕ್ಕಳೇ, ನೀವು ಸುಳ್ಳುದೇವರುಗಳಿಂದ ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪ್ರಿತಿಚ್ಯಾ ಪೊರಾನು, ತುಮಿ ಮುರ್ತಿಯಾಂಚ್ಯಾಕ್ನಾ ಧುರ್ ರ್‍ಹಾಯ್ ಸಾರ್ಕೆ ತುಮ್ಕಾಚ್ ತುಮಿ ಸಂಬಾಳುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:21
10 ತಿಳಿವುಗಳ ಹೋಲಿಕೆ  

ಆದದರಿಂದ ಪ್ರಿಯ ಸಹೋದರರೇ, ವಿಗ್ರಹಾರಾಧನೆಯ ಗೊಡವೆಯನ್ನು ಸಂಪೂರ್ಣವಾಗಿ ತೊರೆದುಬಿಡಿರಿ.


ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು