1 ಸಮುಯೇಲ 1:13 - ಕನ್ನಡ ಸತ್ಯವೇದವು J.V. (BSI)13 ಆಕೆಯು ಹೃದಯದಲ್ಲಿ ಪ್ರಾರ್ಥಿಸುತ್ತಿದ್ದದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸಲಿಲ್ಲ. ಆದದರಿಂದ ಈಕೆಯು ಮದ್ಯಪಾನಮಾಡಿದ್ದಾಳೆಂದು ಅವನು ನೆನಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಕೆ ಹೃದಯಾಂತರಾಳದಿಂದ ಪ್ರಾರ್ಥಿಸುತ್ತಾ ಇದ್ದಳು; ತುಟಿಗಳು ಅಲುಗಾಡುತ್ತಿದ್ದವು, ಶಬ್ದ ಮಾತ್ರ ಕೇಳಿಸುತ್ತಿರಲಿಲ್ಲ. ಆದುದರಿಂದ ಇವಳು ಕುಡಿದಿರಬೇಕೆಂದು ತಿಳಿದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹನ್ನಳು ತನ್ನ ಹೃದಯದಲ್ಲಿಯೇ ಪ್ರಾರ್ಥಿಸುತ್ತಿದ್ದಳು. ಅವಳ ತುಟಿಗಳು ಚಲಿಸಿದರೂ ಮಾತುಗಳು ಕೇಳಿಸಲಿಲ್ಲ. ಅವಳು ಮದ್ಯಪಾನ ಮಾಡಿರುತ್ತಾಳೆಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ, ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದುದರಿಂದ ಅವಳ ಶಬ್ದವು ಕೇಳಿಸಲಿಲ್ಲ. ಆದ್ದರಿಂದ ಏಲಿಯು ಅವಳು ಅಮಲೇರಿದ್ದಾಳೆಂದು ನೆನಸಿದನು. ಅಧ್ಯಾಯವನ್ನು ನೋಡಿ |