Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:27 - ಕನ್ನಡ ಸತ್ಯವೇದವು J.V. (BSI)

27 ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಈ ಮಗುವಿಗಾಗಿ ಪ್ರಾರ್ಥನೆ ಮಾಡಿದೆ. ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರಿಸಿದನು. ಯೆಹೋವನು ಅನುಗ್ರಹಿಸಿದ ಮಗನೇ ಇವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:27
11 ತಿಳಿವುಗಳ ಹೋಲಿಕೆ  

ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಬೇಡಿದವುಗಳು ಆತನಿಂದ ನಮಗೆ ದೊರೆತವೆಂಬದೂ ನಮಗೆ ಗೊತ್ತಾಗಿದೆ.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ ನನ್ನನ್ನು ವಿಶಾಲಸ್ಥಳದಲ್ಲಿ ಇಟ್ಟನು.


ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ನಿಮಗೆ ತೆರೆಯುವದು;


ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.


ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.


ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು