1 ಸಮುಯೇಲ 10:21 - ಕನ್ನಡ ಸತ್ಯವೇದವು J.V. (BSI)21 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬೆನ್ಯಾಮೀನ್ ಕುಲದಲ್ಲಿ ಒಂದು ಕುಟುಂಬವನ್ನು ಆರಿಸಿಕೊಳ್ಳುವುದಕ್ಕಾಗಿ ಮತ್ತೆ ಚೀಟು ಹಾಕಲಾಯಿತು. ಅದರಲ್ಲಿ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ನಂತರ ಸಮುವೇಲನು ಮಟ್ರಿಯ ಕುಟುಂಬದ ಪ್ರತಿಯೊಬ್ಬನನ್ನು ಸಮೀಪಕ್ಕೆ ಕರೆದು ಅವರಲ್ಲಿ ಒಬ್ಬನನ್ನು ಆರಿಸಿಕೊಳ್ಳುವುದಕ್ಕಾಗಿ ಚೀಟು ಹಾಕಿದನು. ಅದರಲ್ಲಿ ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಜನರು ಸೌಲನನ್ನು ಹುಡುಕಿದಾಗ ಅವರಿಗೆ ಅವನು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಬೆನ್ಯಾಮೀನನ ಗೋತ್ರವನ್ನು ಅದರ ಕುಲಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ, ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಆದರೆ ಅವನನ್ನು ಹುಡುಕುವಾಗ, ಅವನು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |