1 ಸಮುಯೇಲ 10:23 - ಕನ್ನಡ ಸತ್ಯವೇದವು J.V. (BSI)23 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಎಲ್ಲಾ ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತಪುರುಷನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯೆ ನಿಲ್ಲಿಸಿದರು. ಎಲ್ಲ ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಬಹು ಎತ್ತರದ ವ್ಯಕ್ತಿ ಅವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜನರು ಓಡಿಹೋಗಿ, ಸರಕುಗಳ ಹಿಂದೆ ಅಡಗಿಕೊಂಡಿದ್ದ ಸೌಲನನ್ನು ಹಿಡಿದುಕೊಂಡು ಬಂದರು. ಸೌಲನು ಜನರ ಮಧ್ಯದಲ್ಲಿ ನಿಂತುಕೊಂಡನು. ಸೌಲನು ಇತರ ಜನರಿಗಿಂತ ಎತ್ತರವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು. ಅಧ್ಯಾಯವನ್ನು ನೋಡಿ |