1 ಸಮುಯೇಲ 11:10 - ಕನ್ನಡ ಸತ್ಯವೇದವು J.V. (BSI)10 ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ - ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿಕಾಣುವ ಪ್ರಕಾರ ಮಾಡಿರಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಸಂತೋಷಭರಿತರಾದರು. ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮ್ಮ ಇಚ್ಛೆಯ ಪ್ರಕಾರ ಮಾಡಬಹುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಂತರ ಯಾಬೇಷಿನ ಜನರು ಅಮ್ಮೋನಿಯದ ನಾಹಾಷನಿಗೆ, “ನಾವು ನಾಳೆ ನಿನ್ನ ಬಳಿಗೆ ಬರುತ್ತೇವೆ. ಆಗ ನಿನಗೆ ತೋಚಿದ್ದನ್ನು ನಮಗೆ ಮಾಡು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು. ಅಧ್ಯಾಯವನ್ನು ನೋಡಿ |