1 ಸಮುಯೇಲ 12:11 - ಕನ್ನಡ ಸತ್ಯವೇದವು J.V. (BSI)11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |