Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:25 - ಕನ್ನಡ ಸತ್ಯವೇದವು J.V. (BSI)

25 ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನೊಡನೆ ನಾಶವಾಗುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನ ಸಮೇತ ನಾಶವಾಗುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ನೀವು ಮೊಂಡರಾಗಿ ಕೆಟ್ಟಕಾರ್ಯಗಳನ್ನು ಮಾಡಿದ್ದಾದರೆ ಯೆಹೋವನು ನಿಮ್ಮನ್ನು ಮತ್ತು ನಿಮ್ಮ ರಾಜನನ್ನು ನಾಶಪಡಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:25
11 ತಿಳಿವುಗಳ ಹೋಲಿಕೆ  

ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.


ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ; ರಾಜನಾದರೋ ನಮಗಾಗಿ ಏನು ಮಾಡಿಯಾನು ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಸೌಲನು ಅರಸನಾದಾಗ [ಮೂವತ್ತು] ವರುಷದವನಾಗಿದ್ದನು. ಅವನು ಇಸ್ರಾಯೇಲ್ಯರನ್ನು ಎರಡು ವರುಷ ಆಳಿದನಂತರ


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ಕೇಳದಿದ್ದರೆ ದೈವಾಸ್ತ್ರದಿಂದ ಅಳಿದು ಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು