1 ಸಮುಯೇಲ 13:1 - ಕನ್ನಡ ಸತ್ಯವೇದವು J.V. (BSI)1 ಸೌಲನು ಅರಸನಾದಾಗ [ಮೂವತ್ತು] ವರುಷದವನಾಗಿದ್ದನು. ಅವನು ಇಸ್ರಾಯೇಲ್ಯರನ್ನು ಎರಡು ವರುಷ ಆಳಿದನಂತರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೌಲನು ಅರಸನಾದಾಗ ಅವನಿಗೆ ಮೂವತ್ತು ವರ್ಷ. ಅವನು ಇಸ್ರಯೇಲರನ್ನು ನಾಲ್ವತ್ತೆರಡು ವರ್ಷ ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ಸೌಲನು ರಾಜನಾಗಿ ಒಂದು ವರ್ಷವಾಗಿತ್ತು. ಸೌಲನು ಎರಡು ವರ್ಷಗಳ ಕಾಲ ಇಸ್ರೇಲನ್ನು ಆಳಿದ ನಂತರ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೌಲನು ಅರಸನಾದಾಗ ಮೂವತ್ತು ವರ್ಷ ಪ್ರಾಯದವನಾಗಿದ್ದನು. ಅವನು ಇಸ್ರಾಯೇಲರ ಮೇಲೆ ನಲವತ್ತೆರಡು ವರ್ಷಕಾಲ ಆಳಿದನು. ಅಧ್ಯಾಯವನ್ನು ನೋಡಿ |